ಅನಾರೋಗ್ಯದ ನೆಪ್ಪವೊಡ್ಡಿ ವಿಚಾರಣೆಗೆ ಹಾಜರಾಗದ ರಾಗಿಣಿ..

ಸಿಸಿಬಿ ವಿಚಾರಣೆ ಹಾಜರಾಗಬೇಕಾಗಿದ್ದ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ನೆಪವೊಡ್ಡಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ್ದಾರೆ. ಸಿಸಿಬಿಯಿಂದ ರಾಗಿಣಿಗೆ ವಿಚಾರಣೆಗೆ ನೋಟಿಸ್‌ ನೀಡಲಾಗಿತ್ತು, ಇದೀಗ ರಾಗಿಣಿ ವಕೀಲರ ಮೂಲ ಅನಾರೋಗ್ಯ ನೆಪವೊಡ್ಡಿ ವಿಚಾರಣೆಗೆ ಕಾಲಾವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ರಾಗಿಣಿ ಆಪ್ತ ರವಿಶಂಕರ್‌ನನ್ನು ಸಿಸಿಬಿ ವಶಪಡಿಸಿಕೊಂಡು ವಿಚಾರಣೆ ನಡೆಸಿದ ವೇಳೆ ರವಿಶಂಕರ್‌ ರಾಗಿಣಿ ಹೆಸರನ್ನು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿತ್ತು.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top