ಆರ್ ‌ಆರ್‌ ನಗರ,ಶಿರಾ ಉಪಚುನಾವಣೆ ದಿನಾಂಕ ಪ್ರಕಟ

ಆರ್‌ ಆರ್‌ ನಗರ ಮತ್ತು ಶಿರಾ ಉಪಚುನಾವಣೆ ದಿನಾಂಕ ಪ್ರಕಟವಾಗಿದ್ದು ನವೆಂಬರ್‌ 3ರಂದು ಮತದಾನ ನಡೆಯಲಿದೆ. ನವೆಂಬರ್‌ 10ರಂದು ಫಲಿತಾಂಶ ಪ್ರಕಟವಾಗಲಿದೆ

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top