ಆಸ್ಪತ್ರೆಯಿಂದ ಡಿಸ್ಚಾರ್ಚ್ ಆದ ದಾದಾ ಗಂಗೂಲಿ

ಆನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ‌ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.ವುಡ್ ಲ್ಯಾಂಡ್ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆದ ಗಂಗೂಲಿ ವೈದ್ಯರಿಗೆ ಧನ್ಯವಾದ ಹೇಳಿದ್ರು, ಹೃದಯದ ರಕ್ತನಾಳದಲ್ಲಿ ಬ್ಲಾಕ್ ಆಗಿದ್ದರಿಂದ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ತಲೆ ತಿರುಗಿ ಬಿದ್ದಿದ್ದರು,ರಕ್ತನಾಳದಲ್ಲಿ ಬ್ಲಾಕ್ ಅನ್ನು ತೆಗೆದಿದ್ದು ಒಂದು ಸ್ಟಂಟ್ ಕೂಡ ಹಾಕಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top