ಇನ್ಮೇಲೆ ಸರ್ಕಾರಿ ಶಾಲೆಗಳಲ್ಲೂ ಎಲ್ ಕೆ ಜಿ,ಯುಕೆಜಿ ಶಿಕ್ಷಣ.!

ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಖಾಸಗಿ ಶಾಲೆಗಳಿಗಿಂತ ಹೆಚ್ಚಾಗಿ ಮಕ್ಕಳನ್ನು ಸೇರಿಸಲಾಗುತ್ತಿದೆ ಎಂದು ಇತ್ತಿಚೆಗೆ ವರದಿಯೊಂದು ಬಂದಿತ್ತು,ಇದೀಗ ಸರ್ಕಾರಿ ಶಾಲೆಯಲ್ಲಿ LKG ಮತ್ತು UKG ಶಿಕ್ಷಣ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ.ಪ್ರಸ್ತುತ ಶೈಕ್ಷಣಿಕ ವರ್ಷದಿಂದ 276 ಸರ್ಕಾರಿ ಶಾಲೆಗಳಲ್ಲಿ LKG ಮತ್ತು UKG ಶಿಕ್ಷಣ ನೀಡಲು ಕ್ಯಾಬಿನೆಟ್ ನಿರ್ಧರಿಸಿದೆ.ಮುಂದಿನ ವರ್ಷ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ LKG ಮತ್ತು UKG ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ‌ ಮಾಧುಸ್ವಾಮಿ ತಿಳಿಸಿದ್ರು.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top