ಉಪಚುನಾವಣೆ ಫಲಿತಾಂಶ ಸಿದ್ದು,ದಿನೇಶ್ ಗುಂಡೂರಾವ್ ರಾಜೀನಾಮೆ..?!

15ಕ್ಷೇತ್ರದ ಉಪಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಕೇವಲ 2 ಕ್ಷೇತ್ರ ಗೆದ್ದಿದ್ದು ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಲ್ಲಿ ಅಚ್ಚರಿ ಬೆಳವಣಿಗೆ ನಡೆದಿದೆ,ಈ ಹಿನ್ನಲೆಯಲ್ಲಿ ಸಿದ್ದು ಮತ್ತು‌ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತಿಸಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ‌3.30ಕ್ಕೆ ಸಿದ್ದು ಮತ್ತು ಸಂಜೆ 4ಗಂಟೆಗೆ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಲಿದ್ದು ಪ್ರತಿ ಪಕ್ಷನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಸುದ್ದಿಗೋಷ್ಠಿ ನಡೆಸಿ‌ ಅಧಿಕೃತವಾಗಿ‌ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ.ಸಿದ್ದು ಮತ್ತು‌ ದಿನೇಶ್ ಗುಂಡೂರಾವ್.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top