
ಕೇಂದ್ರ ಸಚಿವ ರಾಮ್ವಿಲಾಸ್ ಪಾಸ್ವನ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಾಸ್ವನ್ ಇಂದು ನಿಧನ ಹೊಂದಿದ್ದಾರೆ. ವಾರದ ಹಿಂದೆಯಷ್ಟೇ ಹೃದಯ ಚಿಕಿತ್ಸೆಗೆ ಒಳಗಾಗಿದ್ರು, ಪುತ್ರಚಿರಾಗ್ ಪಾಸ್ವಾನ್ ಟ್ವೀಟ್ ಮಾಡಿ ತಿಳಿಸಿದ್ದಾರೆ.8 ಬಾರಿ ಸಂಸರಾಗಿದ್ದ ಪಾಸ್ವನ್ ಕೇಂದ್ರದಲ್ಲಿ ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.