ಖ್ಯಾತ ನಟ ರಾಕ್‌ಲೈನ್‌ ಸುಧಾಕರ್‌ ನಿಧನ

ಸ್ಯಾಂಡಲ್‌ವುಡ್‌ನ ಖ್ಯಾತ ಪೋಷಕ ನಟ ರಾಕ್‌ಲೈನ್‌ ಸುಧಾಕರ್‌ ಇಂದು ವಿಧಿವಶರಾಗಿದ್ದಾರೆ. ಇಂದು ಸಿನಿಮಾದ ಶೂಟಿಂಗ್‌ ನಡಿಯುತ್ತಾ ವೇಳೆ ಶೂಟಿಂಗ್‌ ಸೆಟ್‌ನಲ್ಲಿ ಹೃದಯಾಘಾತವಾಗಿ ವೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯೋಗರಾಜ್‌ ಭಟ್‌ ನಿರ್ದೇಶನದ ಪಂಚರಂಗಿ ಸಿನಿಮಾ ಮೂಲಕ ಬೆಳ್ಳಿತೆರೆಯಲ್ಲಿ ಹೆಸರು ಮಾಡಿದ್ದ ರಾಕ್‌ಲೈನ್‌ ಸುಧಾಕರ್‌ ನಿಧನರಾಗಿರುವುದು ಚಿತ್ರರಂಗಕ್ಕೆ ನಷ್ಟವೇ ಸರಿ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top