ಚಾಮುಂಡೇಶ್ವರಿ ದರ್ಶನ‌ ಪಡೆದ ನಟ ಸುದೀಪ್‌..

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌, ಇಂದು ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ಹುಟ್ಟುಹಬ್ಬ ಆಚರಿಸಿಕೊಂಡ ಹಿನ್ನೆಲೆ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಇನ್ನು ಕಿಚ್ಚ ಸುದೀಪ್‌ ಜೊತೆ ಮೈಸೂರು ಮಾಜಿ ಮೇಯರ್‌ ರವಿಕುಮಾರ್‌ ಕೂಡ ಸುದೀಪ್‌ಗೆ ಸಾಥ್‌ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top