ಟಾಸ್ ಗೆದ್ದ ಸಿಎಸ್‍ಕೆ ಬೌಲಿಂಗ್ ಆಯ್ಕೆ..

ಐಪಿಎಲ್ 2020 ಇಂದಿನಿಂದ ಶುರುವಾಗ್ತಾ ಇದ್ದು, ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಅಬುದಾಬಿಯಲ್ಲಿ ನಡೆಯಲಿದೆ. ಇಂದಿನ ಉದ್ಘಾಟನ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top