ಡಿಬಾಸ್‌ ಪತ್ನಿ ವಿಜಯಲಕ್ಷ್ಮಿ ಸೋಶಿಯಲ್‌ ಮೀಡಿಯಾ ಖಾತೆಗಳು ಹ್ಯಾಕ್‌

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ದರ್ಶನ್‌ ಅವರ ಸೋಶಿಯಲ್‌ ಮೀಡಿಯಾ ಹ್ಯಾಕ್‌ ಅಗಿದ್ದು, ಈ ವಿಚಾರವಾಗಿ ಸ್ವತಃ ವಿಜಯಲಕ್ಷ್ಮಿ ಅವರೇ ಹೇಳಿಕೊಂಡಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಸದ ಆಕ್ಟಿವ್‌ ಆಗಿರೋ ವಿಜಯಲಕ್ಷ್ಮಿ ತಮ್ಮ ಬ್ಯೂಸಿನೆಸ್‌ ಮತ್ತು ತಮ್ಮ ವೈಯುಕ್ತಿಕ ಜೀವನದ ಕೆಲವೊಂದು ವಿಷಯಗಳನ್ನು ಆಗಾಗೇ ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ವಿಜಯಲಕ್ಷ್ಮಿ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳು ಹ್ಯಾಕ್‌ ಆಗಿದೆ ಎಂದು ಬರೆದಿದ್ದಾರೆ.

ಈ ವಿಷಯವಾಗಿ ಟ್ವೀಟ್‌ ಮಾಡಿದ್ದು ನನ್ನ ಸಾಮಾಜಿಕ ಜಾಲತಾಣಗಳ ಯಾವುದೇ ಖಾತೆಯಿಂದ ಆಕ್ಷೇಪಾರ್ಹ ಪೋಸ್ಟ್‌ ಅಥವಾ ಸಂದೇಶಗಳು ಬಂದಲ್ಲಿ ದಯವಿಟ್ಟು ಕ್ಷಮಿಸಿ ಸಾಮಾಜಿಕ ಜಾಲತಾಣಗಳ ಆಖತೆಗಳು ಹ್ಯಾಕ್‌ ಆಗಿವೆ ಎಂದು ಬರೆದುಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top