ಡ್ರಗ್ಸ್‌ ಕೇಸ್‌ನಲ್ಲಿ ನಿರೂಪಕಿ ಅನುಶ್ರೀಗೆ ನೋಟಿಸ್‌ ಜಾರಿ

ಅಂಕರ್‌ ಅನುಶ್ರೀಗೆ ಇದೀಗ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರಿ ನೋಟಿಸ್‌ ಜಾರಿ ಮಾಡಿದ್ದಾರೆ. ಡ್ಯಾನ್ಸರ್‌ ಕಿಶೋರ್‌ ಶೆಟ್ಟಿ ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು , ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅನುಶ್ರೀ ಅವರಿಗೆ ವಾಟ್ಸಪ್‌ನಲ್ಲಿ ನೋಟಿಸ್‌ ಕಳುಹಿಸಿದ್ದಾರೆ.

ಕಿಶೋರ್‌ ಶೆಟ್ಟಿ ಆಪ್ತ ತರುಣ್‌ ಎಂಬುವವರು ಅನುಶ್ರೀಯ ಜೊತೆ ಪಾರ್ಟಿ ಮಾಡಿದ್ದು , ವಿಚಾರಣೆ ವೇಳೆ ಈ ವಿಷಯವನ್ನು ತಿಳಸಿದ್ದು ಹೀಗಾಗಿ ಅನುಶ್ರೀಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಅನುಶ್ರೀಗೆ ಖುದ್ದು ನೋಟಿಸ್‌ ನೀಡಲು ಸಿಸಿಬಿ ಪೊಲೀಸರ ತಂಡ ಬೆಂಗಳೂಗೆ ಬರುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top