ಡ್ರಗ್ಸ್‌ ಜೊತೆ ಸಿಕ್ಕಿಬಿದ್ದ ಬಾಲಿವುಡ್‌ ನಟ.. ಪೊಲೀಸರಿಂದ ಬಂಧನ

ಡ್ರಗ್ಸ್‌ ಸಾಗಿಸುತ್ತಿದ್ದ ಬಾಲಿವುಡ್‌ ನಟ ಕಿಶೋರ್‌ ಶೆಟ್ಟಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಿಶೋರ್‌ ಶೆಟ್ಟಿ ಖಾಸಗಿ ವಾಹಿನಿಯ ಡ್ಯಾನ್ಸ್‌ ಇಂಡಿಯಾ ಡ್ಯಾನ್ಸ್‌ ಕಾರ್ಯಕ್ರಮದ ಸ್ಪರ್ಧಿಯಾಗಿದ್ದರು, ಇನ್ನು ಕಿಶೋರ್‌ ಎಬಿಸಿಡಿ ಸಿನಿಮಾದಲ್ಲಿ ನಟಿಸಿದ್ದರು, ಡ್ರಗ್ಸ್‌ ಸಾಗಿಸುತ್ತಿದ್ದ ವೇಳೆ ಪೊಲೀಸರ ಬಲೆ ಕಿಶೋರ್‌ ಶೆಟ್ಟಿ ಸಿಕ್ಕಿಬಿದ್ದಿದ್ದು, ಪೊಲೀಸರು ಸುದ್ದಿಗೋಷ್ಠಿಯ ನಂತರ ಬಂಧನದ ಮತ್ತಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top