ದಿಗಂತ್‌-ಐಂದ್ರಿತಾ ವಿಚಾರಣೆ ಮುಕ್ತಾಯ..

ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದ ದಿಗಂತ್‌ ಮತ್ತು ಐಂದ್ರಿತಾ ವಿಚಾರಣೆ ಮುಕ್ತಾಯವಾಗಿದ್ದು ಸಿಸಿಬಿ ಕಚೇರಿಯಿಂದ ಹೊರ ಬಂದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ್ದು, ಮತ್ತೆ ವಿಚಾರಣೆಗೆ ಕರೆದಾಗ ಬರುತ್ತೇವೆ, ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ. ಇಂದು ವಿಚಾರಣೆ ಮುಗಿಸಿ ಸಿಸಿಬಿ ಕಚೇರಿಯಿಂದ ಮನೆಗೆ ಹೊರಟ್ಟಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top