ನಟ ಶರಣ್‌ ಆಸ್ಪತ್ರೆಗೆ ದಾಖಲು..

ಸ್ಯಾಂಡಲ್ವುಡ್‌ನ ನಾಯಕ ನಟ ಶರಣ್‌ ಆನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವತಾರ ಪುರುಷ ಸಿನಿಮಾ ಶೂಟಿಂಗ್‌ ವೇಳೆ ಶರಣ್‌ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್‌ಎಂಟಿ ಗ್ರೌಂಡ್‌ನಲ್ಲಿ ಸಿನಿಮಾದ ಶೂಟಿಂಗ್‌ ನಡೆಯುತ್ತಿದ್ದ ವೇಳೆ ಶರಣ್‌ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ.ತಕ್ಷಣವೇ ಅವರನ್ನು ನಿರ್ದೇಶಕ ಸುನಿ ಮತ್ತು ನಿರ್ಮಾಪಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top