ಫೋನಿನಲ್ಲಿ ಮಾತನಾಡುತ್ತಿದ್ದಳು ಎಂದು ಬಾಲಕಿ ಜಡೆ ಕತ್ತರಿಸಿದ ಪೋಷಕರು..!

ಬಾಲಕಿ ಫೋನಿನಲ್ಲಿ ಹುಡುಗರ ಜೊತೆ ಮಾತನಾಡುತ್ತಿದ್ದಾಳೆ ಎಂದು ಶಂಕಿಸಿ ಬಾಲಕಿಯ ಕೂದಲು ಕತ್ತರಿಸಿರೋ ಘಟನೆ ಮಧ್ಯಪ್ರದೇಶದ ಅಲಿರಾಜಪುರದಲ್ಲಿ ನಡೆದಿದೆ. ಪೋಷಕರು ಬಾಲಕಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದನ್ನು ಕಂಡು ಹುಡುಗರ ಜೊತೆ ಮಾತನಾಡುತ್ತಿದ್ದಾಳೆ ಎಂದು ಶಂಕಿಸಿ ಆಕೆ ಕೂದಲನ್ನು ಕತ್ತರಿಸಿದ್ದಾರೆ. ಈಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೂವರನ್ನು ಬಂಧಿಸಿದ್ದಾರೆ. ಅಪ್ರಾಪ್ತ ಹುಡುಗಿ ನೀಡಿರುವ ಹೇಳಿಕೆಯ ಪ್ರಕಾರ, ಪೋಷಕರು ಫೋನಿನಲ್ಲಿ ಮಾತನಾಡುವಾಗ ದೊಣ್ಣೆಯಿಂದ ಥಳಿಸಿ ಕೂದಲು ಕತ್ತರಿಸಿದ್ದಾರೆ ಎಂದು ದೂರು ನೀಡಿದ್ದು,

ಈ ಸಂಬಂಧ ಚಿಕ್ಕಪ್ಪ ಸೇರಿದಂತೆ ಮೂವರನ್ನು ಬಂದಿಸಿದ್ದಾರೆ..

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top