ಬಾಲಕ ಸಾಯಿ ಚರಣ್ ಡಿಸ್ಚಾರ್ಜ್

ಬಾಲಕನಿಗೆ ಕರೆಂಟ್ ಶಾಕ್

ವಿದ್ಯುತ್ ತಂತಿ ಸ್ಪರ್ಷಿಸಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಾಯಿ ಚರಣ್ ಇಂದು ಡಿಸ್ಚಾರ್ಜ್ ಆಗಿದ್ದಾನೆ.

ಬೆಂಗಳೂರಿನ ಮಹಾಲಕ್ಷ್ಮೀ‌ ಲೇಔಟ್ ನಲ್ಲಿ ಕಳೆದ ಏಳು ದಿನಗಳ ಹಿಂದೆ, ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕ ಸಾಯಿ ಚರಣ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ನಗರದ ಖಾಸಗಿ ಹೊಟೇಲ್ ನಲ್ಲಿ ಚಿಕಿತ್ಸ ಪಡೆಯುತ್ತಿದ್ದ. ಇದೀಗ ಸಂಪೂರ್ಣವಾಗಿ ಗುಣಮುಖವಾಗಿದ್ದು ಮನೆಗೆ ಡಿಸ್ಚಾರ್ಜ್ ಆಗಿದ್ದಾನೆ

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top