ಬಿಬಿಎಂಪಿ ಚುನಾವಣೆಗೆ ಗ್ರೀನ್‌ ಸಿಗ್ನಲ್‌

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಫೆಬ್ರವರಿಯೊಳಗೆ ಚುನಾವಣೆ ನಡೆಸಲು ಸೂಚನೆ. ೬ ವಾರದೊಳಗೆ ವೇಳಾ ಪಟ್ಟಿ ಪ್ರಕಟಿಸಲು ಸೂಚನೆ. ಒಂದು ತಿಂಗಳಿನೊಳಗೆ ಮಿಸಲಾತಿ ಪಟ್ಟಿ ಪ್ರಕಟಿಸಬೇಕು. ೧೯೮ ವಾರ್ಡ್‌ಗಳಿಗೂ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಸೂಚನೆ

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top