ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ 4 ಗೇಟ್‌ಗಳಿಂದ ನೀರು ಬಿಡುಗಡೆ..

ಭದ್ರಾ ಜಲಾಶಯ ಭರ್ತಿಯಾಗಿದ್ದು, ಇಂದು ನಾಲ್ಕು ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡಲಾಗಿದೆ. 12 ಗಂಟೆಗೆ ಭದ್ರಾ ಜಲಾಶಯದ ನಾಲ್ಕು ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಿದ್ದು, 186 ಅಡಿ ಇದ್ದು, ಇಂದು 185.7 ನೀರ ಪ್ರಮಾಣವಿದೆ. ಸದ್ಯ ಭದ್ರಾ ಹಿನ್ನೀರಿನಲ್ಲಿ ಸತತ ಮೂರು ನಾಲ್ಕು ದಿನದಿಂದ ಮಳೆಯಾಗುತ್ತಿದ್ದು, ಒಳಹರಿವು ಹೆಚ್ಚಳವಾಗಿರುವುದರಿಂದ ನೀರನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಭದ್ರಾ ಸುತ್ತಮುತ್ತಲಿನ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top