ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ..

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ಅಸುನೀಗಿದ್ದಾರೆ.ಕೆಲ ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ‌.ಮಾಜಿ ರಾಷ್ಟ್ರಪತಿ ನಿಧನದಿಂದ ದೇಶಕ್ಕೆ ತುಂಬಲಾಗದ ನಷ್ಟವಾಗಿದೆ

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top