
ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿರೋ ನಟಿ ರಾಗಿಣಿ ದ್ವಿವೇದಿ ಇಂದು ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜನವರಿಗೆ ಮುಂದೂಡಿದೆ.
ಜೈಲಿನಲ್ಲಿರುವ ರಾಗಿಣಿ ಜಾಮೀನು ಅರ್ಜಿ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯನ್ನು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ರು, ಇಂದು ಅರ್ಜಿ ವಿಚಾರಣೆ ನಡೆಸಿದ್ದು, ಜನವರಿ ಮೊಲದ ವಾರ ಅರ್ಜಿ ವಿಚಾರಣೆಯನ್ನು ನಡೆಸೋದಾಗಿ ಹೇಳಿದೆ.