ಮುನಿರತ್ನಗೆ ಕೊರೋನಾ ಪಾಸಿಟಿವ್ ,ಕ್ಷೇತ್ರದ ಜನರ ಬಳಿ ಕ್ಷಮೆಯಾಚನೆ..

ಶಾಸಕ ,ನಿರ್ಮಾಪಕ ಮುನಿರತ್ನಗೆ ಕೊರೋನಾ ಪಾಸಿಟಿವ್ ಧೃಡ ಪಟ್ಟಿದ್ದು ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮುನಿರತ್ನ ತಿಳಿಸಿದ್ದಾರೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷ ವಯಸ್ಸಿನವನಾದ ನಾನು ಇಂದು ಕೊವೀಡ್ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ. ಇಲ್ಲದಿದ್ದರೆ ಕ್ಷಮಿಸಿಬಿಡಿ. ಇಂತಿ ನಿಮ್ಮ ಸೇವಕ ಮುನಿರತ್ನ

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top