ಮೇಘನರಾಜ್‌ಗೆ ಗಂಡು ಮಗು, ಜೂ. ಚಿರು ಆಗಮನಕ್ಕೆ ಫ್ಯಾಮಿಲಿ ಖುಷ್‌

ಇಂದು ಬೆಳಗ್ಗೆ 11ಗಂಟೆ 7 ನಿಮಿಷಕ್ಕೆ ಮೇಘನಾ ರಾಜ್‌ ಸರ್ಜಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ. ಗಂಡು ಮಗುವನ್ನು ಎತ್ತಿಕೊಂಡು ಸಂತಸ ವ್ಯಕ್ತಪಡಿಸಿದ್ದು ಧ್ರುವ ಸರ್ಜಾ ಇನ್ಸ್ಟ್ರಾಗ್ರಾಮ್‌ನಲ್ಲಿ ಸಂತಸವನ್ನು ಹಂಚಿಕೊಂಚಿದ್ದಾರೆ. ಮಗುವನ್ನು ಎತ್ತಿಕೊಂಡಿರೋ ಫೋಟೋವನ್ನು ಪೋಸ್ಟ್‌ ಮಾಡಿ ಸಂತಸವನ್ನು ಶೇರ್‌ ಮಾಡಿಕೊಂಡಿದ್ದಾರೆ. ಜೂ.ಚಿರು ಆಗಮನದಿಂದ ಮೇಘನಾ ಮತ್ತು ಧ್ರುವಾ ಮನೆಯಲ್ಲಿ ಸಂತಸದ ವಾತಾವರಣ ಸೃಷ್ಟಿಯಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top