ವಿಧಾನ ಪರಿಷತ್‌ ಚುನಾವಣಾ ದಿನಾಂಕ ಪ್ರಕಟ

ಶಿಕ್ಷಕರ ಮತ್ತು ಪದವಿಧರರ ಕ್ಷೇತ್ರದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗಿದೆ.
ನಾಲ್ಕು ಪರಿಷತ್‌ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು.

ಅಕ್ಟೋಬರ್‌ 28ರಂದು ವಿಧಾನಪರಿಷತ್‌ಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್‌ 8ಕ್ಕೆ ನಾಮಪತ್ರಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಅಕ್ಟೋಬರ್‌ 28ರಂದು ಮತದಾನ ನಡೆಯಲಿದ್ದು. ನವೆಂಬರ್‌ 2ಕ್ಕೆ ರಿಸಲ್ಟ್‌ ಬರಲಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top