
ಚಾಕ್ಸಾಫಿಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಸುತ್ತೂರು ಮಠಕ್ಕೆ ಭೇಡಿನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಪರಮಪೂಜ್ಯ ಜಗದ್ಗುರು ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 105ನೇ ಜಯಂತಿ ಮಹೋತ್ಸವದ ಅಂಗವಾಗಿ ನಟ ದರ್ಶನ್ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು,

ಸ್ವಲ್ಪ ಸಮಯ ಸುತ್ತೂರು ಮಠದಲ್ಲಿ ಕಾಲ ಕಳೆದ್ರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್.