Breaking News -ಕುತೂಹಲ ಮೂಡಿಸಿದ ಬಿಎಸ್‌ವೈ ಮತ್ತು ಹೆಚ್‌ಡಿಕೆ ಭೇಟಿ

ಬಿಎಸ್‌ವೈ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಬಿಎಸ್‌ ಯಡಿಯೂರಪ್ಪ ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದಾರೆ. ಈ ಭೇಟಿ ಇದೀಗ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಸಿಎಂ ಕಚೇರಿ ಕೃಷ್ಣದಲ್ಲಿ ಹೆಚ್‌ಡಿಕೆ ಬಿಎಸ್‌ವೈ ಅವರನ್ನು ಭೇಟಿಯಾಗಿದ್ದು, ೧೫ ನಿಮಿಷಗಳ ಕಾಲ ಮಾತುಕತೆಯನ್ನು ನಡೆಸಿದ್ದಾರೆ. ಸದ್ಯ ಹೆಚ್‌ಡಿಕೆ ಮತ್ತು ಬಿಎಸ್‌ವೈ ಭೇಟಿ ಕುತೂಹಲ ಮೂಡಿಸಿದೆ. ಇನ್ನು ಹೆಚ್‌ಡಿಕೆ ಮಳೆಯಿಂದ ಬೆಳೆಹಾನಿಯಾಗಿದ್ದು ಅದಕ್ಕೆ ಪರಿಹಾರ ರೈತರಿಗೆ ನೀಡುವಂತೆ ಮನವಿ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top