ಓಪನ್‌ ಚಾಲೆಂಜ್ ಹಾಕಿದ ಚಾಲೆಂಜಿಂಗ್ ಸ್ಟಾರ್‌ ದರ್ಶನ್..!

ಓಪನ್‌ ಚಾಲೆಂಜ್ ಹಾಕಿದ ಚಾಲೆಂಜಿಂಗ್ ಸ್ಟಾರ್‌ ದರ್ಶನ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಫೇಸ್ ಬುಕ್ ನಲ್ಲಿ‌ ಹಾಕಿದ ಈ ಒಂದು ಪೋಸ್ಟ್ ಈಗ ಭಾರಿ ಸಂಚಲನ ಸೃಷ್ಟಿಸಿದೆ, ಹೌದು ಚಾಲೆಂಜಿಂಗ್‌ಸ್ಟಾರ್ ದರ್ಶನ್ ಇತ್ತೀಚೆಗೆ ಕುರುಕ್ಷೇತ್ರ ಚಿತ್ರದ ಆಡಿಯೋ‌ ರಿಲೀಸ್ ಕಾರ್ಯಕ್ರಮದಲ್ಲಿ ದರ್ಶನ್ ಫೋಟೋ ಇಲ್ಲದಿದ್ದಕ್ಕೆ ಆಕ್ರೋಶ ವ್ಯಕ್ತ ಪಡಿಸಿದ್ದ ಅಭಿಮಾನಿಗಳಿಗೆ ಫೇಸ್ ಬುಕ್ ನಲ್ಲಿ ಮನವಿ ಮಾಡಿ ಅಭಿಮಾನಿಗಳ ಆಕ್ರೋಶ ತಣ್ಣಗಾಗಿಸಿದ್ರೂ.

Read : ವಿಶ್ವಕಪ್ ನಲ್ಲಿ ಮತ್ತೊಬ್ಬ ಕನ್ನಡಿಗನಿಗೆ ಚಾನ್ಸ್..!

darshan open challenge

ಆದ್ರೆ ದರ್ಶನ್ ಇಂದು ಬೆಳ್ಳಂ ಬೆಳಗ್ಗೆ ತಮ್ಮ ಫೇಸ್ ಬುಕ್‌ನಲ್ಲಿ ‘ಒಬ್ಬ ಸೆಲೆಬ್ರಿಟಿ ಇಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್’ ಮಧ್ಯಾಹ್ನ ಫೇಸ್ ಬುಕ್ ಲೈವ್ ಬರ್ತೀನಿ ಬಂದಾಗ ತಿಳಿಸ್ತಿನಿ – ನಿಮ್ಮ ಪ್ರೀತಿಯ ದಾಸ ದರ್ಶನ್ ಅಂತ ಬರೆದಿರೋದು ಭಾರಿ ಸಂಚಲನ ಸೃಷ್ಟಿಸಿದೆ, ಇದು ಏನಿರಬಹುದು ಯಾರು ಯಾರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ ಅನ್ನೋ ಕುತೂಹಲ ಈಗ ಎಲ್ಲರಲ್ಲೂ ಮನೆಮಾಡಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top