ಶಿವಣ್ಣನ ದ್ರೋಣ ಸಿನಿಮಾ ಹೆಂಗಿದೆ ಅಂತೆ ಗೊತ್ತಾ..?

ಶಿವಣ್ಣನ ದ್ರೋಣ ಸಿನಿಮಾ ಹೆಂಗಿದೆ ಅಂತೆ ಗೊತ್ತಾ..?

ವೆರೈಟಿ ಪಾತ್ರಗಳನ್ನ ಮಾಡೋದ್ರಲ್ಲಿ ನಿಪುಣರಾಗಿರೋ ಶಿವಣ್ಣ, ಈ ಸಿನಿಮಾದ ಮೂಲಕ ಮತ್ತೊಮ್ಮೆ ವಿಶಿಷ್ಠಪಾತ್ರದಲ್ಲಿ ಅಭಿಮಾನಿ ದೇವ್ರುಗಳ ಮುಂದೆ ಬಂದಿದ್ದಾರೆ. ಇಂದು ನೋಡಿದ ಸಿನಿ ರಸಿಕರು ಏನಂತ ಹೇಳಿದ್ದಾರೆ ನೋಡಿ

ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಗೆ ನಾಯಕಿಯಾಗಿ ತಮಿಳಿನ ಇನಿಯಾ ನಟಿಸಿದ್ದು, ಸ್ವಾತಿ ಶರ್ಮಾ, ರಂಗಾಯಣ ರಘು, ಬಾಬು ಹೀರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿ ಗೌಡ, ಶ್ರೀನಿವಾಸ್ ಗೌಡ . ಆನಂದ್, ನಾರಾಯಣ ಸ್ವಾಮಿ, ರವಿಕಿಶನ್, ಜಯಶ್ರೀ, ಮಾಸ್ಟರ್ ಮಹೇಂದ್ರ ಸೇರಿದಂತೆ ದೊಡ್ಡ ತಾರಾಬಳಗವಿದೆ. ದ್ರೋಣ ಚಿತ್ರಕ್ಕೆ ಪ್ರಮೋದ್ ಚಕ್ರವರ್ತಿ ನಿರ್ದೇಶನವಿದ್ದು, ಡಾಲ್ಫಿನ್ ಮೀಡಿಯಾ ಹೌಸ್ ಬ್ಯಾನರ್ ನಲ್ಲಿ ಮಹದೇವಪ್ಪ ಹಲಗಟ್ಟಿ, ಎಸ್.ಬಿ.ಹೆಚ್ , ಸಂಗಮೇಶ್ ಬಿ, ಶೇಷು ಚಕ್ರವರ್ತಿ ನಿರ್ಮಾಣ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top